ಸಿಜೆಐ ತರಾಟೆ ನಂತರ ನ್ಯಾಯಾಧೀಶರ ವಿರುದ್ಧ ಮಾನಹಾನಿಕರ ಪೋಸ್ಟ್‌ಗಳಿಗಾಗಿ 5 ಜನರ ಬಂಧಿಸಿದ ಸಿಬಿಐ
ನವದೆಹಲಿ: ನ್ಯಾಯಾಧೀಶರು ಮತ್ತು ನ್ಯಾಯಾಂಗದ ವಿರುದ್ಧ ಮಾನಹಾನಿಕರ ಪೋಸ್ಟ್ ಮಾಡಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಐವರನ್ನು ಬಂಧಿಸಿದೆ. ನ್ಯಾಯಾಧೀಶರು ಬೆದರಿಕೆಗಳ ಬಗ್ಗೆ ದೂರು ನೀಡಿದಾಗ “ಪ್ರತಿಕ್ರಿಯಿಸುವುದಿಲ್ಲ” ಎಂದು ಹೇಳುತ್ತಾ ಭಾರತದ ಮುಖ್ಯ ನ್ಯಾಯಾಧೀಶರು ತನಿಖಾ ಸಂಸ್ಥೆಗಳನ್ನು ತರಾಟೆಗೆತೆಗೆದುಕೊಂಡ ಕೆಲವು ದಿನಗಳ ನಂತರ ಈ ಬಂಧನವಾಗಿದೆ. ನ್ಯಾಯಾಧೀಶರು ಮತ್ತು ನ್ಯಾಯಾಂಗದ ವಿರುದ್ಧ ಸಾಮಾಜಿಕ … Continued