ಸಿಬಿಐನಿಂದ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ

ನವದೆಹಲಿ: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಬಂಧಿಸಿದೆ. ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದ ನಂತರ ಭಾನುವಾರ ಅವರನ್ನು ನವದೆಹಲಿಯಲ್ಲಿ ಬಂಧಿಸಲಾಯಿತು. ಚಿತ್ರಾ ರಾಮಕೃಷ್ಣ ಅವರು 2013 ಮತ್ತು 2016 ರ ನಡುವೆ ಎನ್‌ಎಸ್‌ಇ ಸಿಇಒ ಆಗಿ ಕಾರ್ಯನಿರ್ವಹಿಸಿದ್ದಾರೆ. 59 ವರ್ಷ … Continued