22,842 ಕೋಟಿ ರೂ.ಗಳ ದೊಡ್ಡ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಎಬಿಜಿ ಶಿಪ್‌ಯಾರ್ಡ್ ವಿರುದ್ದ ಪ್ರಕರಣ ದಾಖಲಿಸಿದ ಸಿಬಿಐ
ನವದೆಹಲಿ: ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣದಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟಕ್ಕೆ ₹ 22,842 ಕೋಟಿಗೂ ಹೆಚ್ಚು ವಂಚನೆ ಮಾಡಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಎಬಿಜಿ ಶಿಪ್‌ಯಾರ್ಡ್ ಲಿಮಿಟೆಡ್ ಮತ್ತು ಅದರ ಆಗಿನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಿಷಿ ಕಮಲೇಶ್ ಅಗರ್ವಾಲ್ ಮತ್ತು ಇತರರ ವಿರುದ್ಧ … Continued