ಪಿಎನ್‌ಬಿ ಬ್ಯಾಂಕ್ ವಂಚನೆ ಪ್ರಕರಣ: ಚೋಕ್ಸಿ ಸೇರಿ 21 ಜನರ ವಿರುದ್ಧ ಸಿಬಿಐ ಹೊಸ ಆರೋಪಪಟ್ಟಿ ಸಲ್ಲಿಕೆ
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪ ಹೊತ್ತ ಸದ್ಯ ಆಂಟಿಗುವಾದಲ್ಲಿ ಸಿಕ್ಕಿಬಿದ್ದಿರುವ ವಂಚಕ ಉದ್ಯಮಿ ಮೆಹುಲ್ ಚೋಕ್ಸಿ ಸೇರಿದಂತೆ 21 ಮಂದಿಯ ವಿರುದ್ದ ಸಾಕ್ಷ್ಯ ನಾಶ ಆರೋಪದಡಿ ಸಿಬಿಯ ನ್ಯಾಯಾಲಯಕ್ಕೆ ಹೊಸ ಆರೋಪ ಪಟ್ಟಿ ಸಲ್ಲಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13 ಸಾವಿರ ಕೋಟಿ ವಂಚಿಸಿ ವಜ್ರದ … Continued