ಮುಡಾ ಪ್ರಕರಣ ಸಿಬಿಐ ತನಿಖೆಗೆ ಕೋರಿ ಮೇಲ್ಮನವಿ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ. ಪಾರ್ವತಿ ಅವರು ಅಕ್ರಮವಾಗಿ ಬದಲಿ ನಿವೇಶಗಳನ್ನು ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಮುಡಾ ಹಗರಣವನ್ನು ಸಿಬಿಐ … Continued

ಸಿಬಿಐನಿಂದ ಮುಡಾ ಪ್ರಕರಣದ ತನಿಖೆ ಕೋರಿ ಅರ್ಜಿ : ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದ ವಿರುದ್ಧದ ಆರೋಪ ಒಳಗೊಂಡ ಮುಡಾ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ನಿಗಾವಣೆಯಲ್ಲಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಡಿಸೆಂಬರ್‌ 10ಕ್ಕೆ ಮುಂದೂಡಿದೆ. ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಇಂದು, ಮಂಗಳವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ … Continued

ಡಿಕೆ ಶಿವಕುಮಾರಗೆ ಸದ್ಯಕ್ಕಿಲ್ಲ ಆತಂಕ :ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಆದೇಶ ಪರಿಗಣಿಸಿ ಮೇಲ್ಮನವಿ ಇತ್ಯರ್ಥ

ಬೆಂಗಳೂರು :ಬೆಂಗಳೂರು : ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರ ನೀಡಿದ್ದ ಅನುಮೋದನೆ ಹಿಂಪಡೆದಿರುವ ರಾಜ್ಯ ಸರ್ಕಾರದ ಆದೇಶ ಸಲ್ಲಿಸಿರುವುದನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್‌ ಮೇಲ್ಮನವಿಯನ್ನು ಬುಧವಾರ ಇತ್ಯರ್ಥಪಡಿಸಿದೆಎಂದು ಬಾರ್‌ & ಬೆಂಚ್‌ ವರದಿ … Continued