ಡಿಎಲ್ಎಫ್ ಲಂಚ ಪ್ರಕರಣದಲ್ಲಿ ಲಾಲುಗೆ ಕ್ಲೀನ್ ಚಿಟ್
ನವ ದೆಹಲಿ : ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾದಳ(ಆರ್ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಅವರಿಗೆ ಡಿಎಲ್ಎಫ್ ಲಂಚ ಪ್ರಕರಣದಲ್ಲಿ ಸಿಬಿಐ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ. ಎನ್ಡಿಟಿವಿ ವರದಿ ಮಾಡಿದ್ದು, ವರದಿ ಪ್ರಕಾರ, ಈ ಪ್ರಕರಣದಲ್ಲಿ ಲಾಲು ಪ್ರಸಾದ ಯಾದವ್ ಕೇಂದ್ರ ರೈಲ್ವೆ ಸಚಿವರಾಗಿದ್ದಾಗ, ದೆಹಲಿಯ ಐಷಾರಾಮಿ ಬಡಾವಣೆಯ ಪ್ರಾಪರ್ಟಿಯೊಂದನ್ನು … Continued