ಡಿ ಕೆ ಶಿವಕುಮಾರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆದಿದೆ. ಡಿ.ಕೆ. ಶಿವಕುಮಾರ ಅವರು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ದಾಳಿ ನಡೆದಿದೆ. ಇಂದು, ಸೋಮವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ. ಸಿಬಿಐ … Continued