ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ
ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದ 15ನೇ ಆರೋಪಿಯಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಜಾಮೀನು ನಿರಾಕರಿಸಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ … Continued