ಭೋವಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ಯಾಕೆ ವಹಿಸಬಾರದು?; ಹೈಕೋರ್ಟ್
ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿಗಳ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದ ಹಗರಣದ ಪ್ರಮುಖ ಆರೋಪಿಗಳನ್ನು ಬಂಧಿಸಿಲ್ಲ” ಎಂಬ ಅರ್ಜಿದಾರರ ಆಕ್ಷೇಪಣೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್ “ಈ ಹಗರಣದ ತನಿಖೆಯನ್ನು ಸಿಬಿಐಗೆ ಏಕೆ ವಹಿಸಬಾರದು” ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಸಿದ್ದಾಪುರ ಪೊಲೀಸ್ … Continued