ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ: ಶೇ 99.37 ಮಂದಿ ಉತ್ತೀರ್ಣ, ಈ ಸಲವೂ ಬಾಲಕಿಯರ ಮೇಲುಗೈ
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 12ನೇ ತರಗತಿಯ ಫಲಿತಾಂಶ ಶುಕ್ರವಾರ ಮಧ್ಯಾಹ್ನ ಪ್ರಕಟವಾಗಿದೆ. ಈ ವರ್ಷ ಶೇಕಡಾ 99.37 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 70 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಶೇ. 95ರಷ್ಟು ಅಂಕಗಳಿಸಿರುವುದು ಈ ಬಾರಿಯ ವಿಶೇಷತೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದ ಬಾರಿಯೂ ಬಾಲಕಿಯರೇ ಮೇಲುಗೈ … Continued