ಒಎಸ್‌ಎಂ ಮೌಲ್ಯಮಾಪನ ವಿವಾದದ ಬೆನ್ನಲ್ಲೇ ಬಿಗ್ ಸರ್ಜರಿ: ಸಿಬಿಎಸ್‌ಇ ನೂತನ ಮುಖ್ಯಸ್ಥರಾಗಿ ಲೋಖಂಡೆ ಪ್ರಶಾಂತ ಸೀತಾರಾಮ ನೇಮಕ
ನವದೆಹಲಿ : ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ (CBSE) ನೂತನ ಮುಖ್ಯಸ್ಥರಾಗಿ ಹಿರಿಯ ಐಎಎಸ್ ಅಧಿಕಾರಿ ಲೋಖಂಡೆ ಪ್ರಶಾಂತ ಸೀತಾರಾಮ ಹಾಗೂ ನೂತನ ಕಾರ್ಯದರ್ಶಿಯಾಗಿ ಹಿರಿಯ ಅಧಿಕಾರಿ ವರುಣ ಭಾರದ್ವಾಜ ಅವರನ್ನು ಸರ್ಕಾರ ಮಂಗಳವಾರ ನೇಮಕ ಮಾಡಿದೆ. ಸಿಬಿಎಸ್‌ಇ ಇತ್ತೀಚೆಗೆ ಜಾರಿಗೆ ತಂದಿದ್ದ ‘ಆನ್-ಸ್ಕ್ರೀನ್ ಮಾರ್ಕಿಂಗ್’ (OSM) ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯ ಸುತ್ತ ಭಾರಿ ವಿವಾದ … Continued