ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ ; ಬೆಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಬಿಡದಿ ಬಳಿ ನೇಣಿಗೆ ಶರಣು
ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿಯಾಗಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವ ವರದಿಯಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ತಿಮ್ಮೇಗೌಡ ಎಂಬವರ ಶವ ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರಕ್ಕೆ … Continued