ಬೆಂಗಳೂರು: ಬೆಳ್ಳಂಬೆಳಿಗ್ಗೆ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ..!
ಬೆಂಗಳೂರು: ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು (ಮಂಗಳವಾರ) ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ. ಜೈಲಿನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಮೇಲೆ ಮತ್ತು ಮೊಬೈಲ್, ಗಾಂಜಾ, ಇತರೆ ವಸ್ತುಗಳ ಪೂರೈಕೆ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗಾಂಜಾ ಮತ್ತು ಗಾಂಜಾ ಸೇದುವ … Continued