ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 80 ಕೋಟಿ ರೂ. ಮೌಲ್ಯದ ಅಂಬರ್ಗ್ರೀಸ್ ಪತ್ತೆ ಹಚ್ಚಿದ ಪೊಲೀಸರು, ಐವರ ಬಂಧನ
ಬೆಂಗಳೂರು: ಸಮುದ್ರದಲ್ಲಿ ಸಿಗುವ ಅಂಬರ್ಗ್ರೀಸ್ ಎಂಬ ತಿಮಿಂಗಲದ ವಾಂತಿ ಪದಾರ್ಥವನ್ನು ಮಾರಾಟ ಮಾಡಲು ಯತ್ನಿಸಿದ 5 ಮಂದಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 80 ಕೋಟಿ ರೂಪಾಯಿ ಮೌಲ್ಯದ ಅಂಬರ್ಗ್ರೀಸ್ ವಶಪಡಿಸಿಕೊಳ್ಳಲಾಗಿದೆ. ತಿಮಿಂಗಿಲ ಮೂಲದಿಂದ ಪಡೆಯುವ ಅಂಬರ್ಗ್ರೀಸ್ ಎಂಬ ಪದಾರ್ಥವನ್ನು ಸುಗಂಧ ದ್ರವ್ಯ ಮತ್ತು ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಬಂಧಿತರನ್ನು ಬೆಂಗಳೂರಿನ … Continued