ಧಾರಾವಾಹಿ ರೂಪದಲ್ಲಿ ಬಿಡುಗಡೆ ಆಗುತ್ತಿರುವ ಆಡಿಯೋ- ವಿಡಿಯೋಗಳ ಬಗ್ಗೆ ವೈಜ್ಞಾನಿಕ ತನಿಖೆ
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆಡಿಯೋ ಮತ್ತು ವಿಡಿಯೋಗಳು ಸರಣಿ ಧಾರಾವಾಹಿ ತರಹ ಬರುತ್ತಿವೆ. ಸಿಡಿ, ಆಡಿಯೋ ಮತ್ತು ವಿಡಿಯೋ ಬಗ್ಗೆ ವೈಜ್ಞಾನಿಕವಾಗಿ ತನಿಖೆ ನಡೆಯಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸ್‌ಐಟಿ ತನಿಖೆಯ ದಾರಿ ತಪ್ಪಿಸಲು ಯಾರಿಂದಲೂ … Continued