ಸಿಡಿ ಯುವತಿ ವಿಡಿಯೋ ರೆಕಾರ್ಡ್‌ ಮಾಡಿ ಹರಿಬಿಟ್ಟ ಪೊಲೀಸರ ಮೇಲೆ ಕ್ರಮಕ್ಕೆ ವಕೀಲ ಜಗದೀಶ ಒತ್ತಾಯ

posted in: ರಾಜ್ಯ | 0

ಬೆಂಗಳೂರು: ಸಿಡಿ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿ ಯುವತಿ ವಾಪಸ್‌ ತೆರಳುವ ಸಂದರ್ಭದಲ್ಲಿ ಹಿಂಬದಿಯಿಂದ ಚಿತ್ರೀಕರಣ ಮಾಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಕೀಲರಾದ ಜಗದೀಶ್ ಒತ್ತಾಯಿಸಿದ್ದಾರೆ. ಬುಧವಾರ ಬೆಳಿಗ್ಗೆ ಫೇಸ್‍ಬುಕ್ ಲೈವ್‍ನಲ್ಲಿ ಮಾತನಾಡಿರುವ ಅವರು, ಹೇಳಿಕೆ ದಾಖಲಿಸಿಕೊಳ್ಳುವಾಗ ನ್ಯಾಯಾಧೀರು ಹಾಗೂ ಸಂತ್ರಸ್ತೆ ಮಾತ್ರ ಇದ್ದರು. ಹೊರಗಡೆ ಪೊಲೀಸರು ಹಾಗೂ … Continued

ಯುವತಿಯದ್ದು ಎನ್ನಲಾದ ಆಡಿಯೋ ವೈರಲ್‌.. ಡಿಕೆಶಿ ಹೆಸರು ಪ್ರಸ್ತಾಪ

posted in: ರಾಜ್ಯ | 1

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಿಡಿ ರಾದ್ದಾಂತ ಪ್ರಕರಣ ಘಳಿಗೆಗೊಂದು ತಿರುವು ತೆಗೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋದಲ್ಲಿ ಇದ್ದಾಳೆ ಎನ್ನಲಾದ ಯುವತಿ ತನ್ನ ಸಹೋದರನೊಂದಿಗೆ ಮಾತನಾಡಿರುವ ಆಡಿಯೋ ಶುಕ್ರವಾರ ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದಾಳೆ. ಆಡಿಯೋದಲ್ಲಿ ಯುವತಿಯು ಸಹೋದರ ಮತ್ತು ತಾಯಿ ಜೊತೆ ದೂರವಾಣಿಯಲ್ಲಿ … Continued