ಹಾರ್ಮುಜ್ ಜಲಸಂಧಿಯಲ್ಲಿ 20ಕ್ಕೂ ಹೆಚ್ಚು ಯುದ್ಧನೌಕೆ ನಿಯೋಜಿಸಿದ ಅಮೆರಿಕ ; ಇರಾನ್‌ ವಿರುದ್ಧ ನೌಕಾ ದಿಗ್ಬಂಧನ ಮತ್ತಷ್ಟು ಬಿಗಿ

ವಾಷಿಂಗ್ಟನ್: ಇರಾನ್ ವಿರುದ್ಧದ ತನ್ನ ನೌಕಾ ದಿಗ್ಬಂಧನವನ್ನು ಮತ್ತಷ್ಟು ಬಿಗಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಅಮೆರಿಕವು ಮಧ್ಯಪ್ರಾಚ್ಯಕ್ಕೆ 20ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ನಿಯೋಜಿಸಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. ಈ ಬೆಳವಣಿಗೆಯಿಂದ ಹಾರ್ಮುಜ್ ಜಲಸಂಧಿಯ ಸುತ್ತಮುತ್ತಲಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಅಮೆರಿಕದ ನೌಕಾಪಡೆಯ ವಿನಾಶಕಾರಿ ಯುದ್ಧನೌಕೆ ʼಯುಎಸ್‌ಎಸ್ ರಾಸ್ (USS Ross)ʼನಲ್ಲಿರುವ ನಾವಿಕರೂ ಈ … Continued

ಅಮೆರಿಕ ಪಡೆಗಳಿಂದ 4 ದಿನದಲ್ಲಿ ಭಾರತೀಯ ಸಿಬ್ಬಂದಿ ಇದ್ದ ಮೂರನೇ ಹಡಗಿನ ಮೇಲೆ ಕ್ಷಿಪಣಿ ದಾಳಿ

ನವದೆಹಲಿ/ವಾಷಿಂಗ್ಟನ್ : ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಅಮೆರಿಕ ಪಡೆಗಳು ಒಮಾನ್ ಕೊಲ್ಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಬಾರಿಗೆ ಭಾರತೀಯ ಸಿಬ್ಬಂದಿಯನ್ನು ಹೊಂದಿದ್ದ ತೈಲ ಹಡಗಿನ ಮೇಲೆ ದಾಳಿ ನಡೆಸಿವೆ. ಗಿನಿ-ಬಿಸೌ ಧ್ವಜ ಹೊತ್ತ ‘ಎಂಟಿ ಜಲವೀರ್’ (M/T Jalveer) ಹಡಗಿನ ಮೇಲೆ ಅಮೆರಿಕದ ಯುದ್ಧವಿಮಾನವು ಎರಡು ‘ಹೆಲ್‌ಫೈರ್’ (Hellfire) ಕ್ಷಿಪಣಿಗಳನ್ನು ಉಡಾಯಿಸಿದೆ. ನೌಕೆಯಲ್ಲಿದ್ದ 20 … Continued

ಇರಾನ್ ಧ್ವಜದ ಹಡಗಿನ ಮೇಲೆ ಗುಂಡು ಹಾರಿಸಿ ವಶಕ್ಕೆ ಪಡೆದ ಅಮೆರಿಕ ಪಡೆ : ದೃಶ್ಯ ವಿಡಿಯೋದಲ್ಲಿ ಸೆರೆ

ವಾಷಿಂಗ್ಟನ್/ದುಬೈ: ಉತ್ತರ ಅರಬ್ಬಿ ಸಮುದ್ರದಲ್ಲಿ ಇರಾನ್ ಧ್ವಜದ ಸರಕು ಹಡಗನ್ನು ಅಮೆರಿಕದ ಪಡೆಗಳು ತಮ್ಮ ನಿಯಂತ್ರಣಕ್ಕೆ ಪಡೆದಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ದೃಢಪಡಿಸಿದೆ. ಅಮೆರಿಕ ವಿಧಿಸಿರುವ ನೌಕಾ ದಿಗ್ಬಂಧನವನ್ನು ಮೀರಿ ಇರಾನ್‌ನ ಪೋರ್ಟ್‌ ಅಬ್ಬಾಸ್ ಬಂದರಿನತ್ತ ಸಾಗುತ್ತಿದ್ದ ‘M/V ಟೌಸ್ಕಾ’ (M/V Touska) ಎಂಬ ಬೃಹತ್ ಹಡಗನ್ನು ಅಮೆರಿಕದ ಕ್ಷಿಪಣಿ ವಿಧ್ವಂಸಕ ನೌಕೆ … Continued