ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಪರಾಕಿ ; ಎಸ್‌ಐಆರ್ ಡ್ಯೂಟಿಯಲ್ಲಿರುವ ನ್ಯಾಯಾಧೀಶರ ರಕ್ಷಣೆಗೆ ಕೇಂದ್ರ ಪಡೆ ನಿಯೋಜನೆಗೆ ಆದೇಶ
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳ ಮೇಲೆ ನಡೆದ ದಾಳಿ ಮತ್ತು ಪ್ರತಿಭಟನಾಕಾರರ ಬೆದರಿಕೆಯನ್ನು ಸುಪ್ರೀಂ ಕೋರ್ಟ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿರುವ ನ್ಯಾಯಾಲಯ, ಅಧಿಕಾರಿಗಳ ರಕ್ಷಣೆಗಾಗಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸುವಂತೆ ಆದೇಶಿಸಿದೆ. ಪಶ್ಚಿಮ … Continued