ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ 31% ಕ್ಕೆ ಏರಿಕೆ ಜುಲೈ 1 ರಿಂದ ಜಾರಿಗೆ: ಹಣಕಾಸು ಸಚಿವಾಲಯ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಮೂಲ ವೇತನದ ಶೇ.28ರಿಂದ ಶೇ.31ಕ್ಕೆ ಹೆಚ್ಚಿಸಲಾಗಿದೆ. ಈ 3% ಡಿಎ ಹೆಚ್ಚಳವು ಜುಲೈ 1, 2021 ರಿಂದ ಜಾರಿಗೆ ಬರುತ್ತದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಕಚೇರಿಯ ಜ್ಞಾಪಕ ಪತ್ರದಲ್ಲಿ, ವೆಚ್ಚ ಇಲಾಖೆಯು (Department of Expenditure) ‘ಮೂಲ ವೇತನ’ ಪದವು 7 ನೇ ವೇತನ ಆಯೋಗದ ಮ್ಯಾಟ್ರಿಕ್ಸ್ … Continued