ಮಹಾದಾಯಿ ಪ್ರಾಧಿಕಾರ ರಚನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು : ಮಹದಾಯಿ ನದಿಗೆ ಹೊಸದಾಗಿ ಪ್ರಾಧಿಕಾರ ರಚನೆ ಮಾಡಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಲು ನಿರ್ಧರಿಸಿದೆ. ನ್ಯಾಯಮಂಡಳಿಯ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸಲು ‘ಮಹದಾಯಿಯಿ ಪ್ರವಾಹ ಪ್ರಾಧಿಕಾರ’ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಜೇಂದ್ರ ಸಿಂಗ್ ಶೇಖಾವತ್ ಅವರು ಟ್ವೀಟ್ ಮೂಲಕ ಖಾತೆಯಲ್ಲಿ … Continued