ಸಂಯುಕ್ತ ಕಿಸಾನ್ ಮೋರ್ಚಾದ 3 ಸದಸ್ಯರನ್ನು ಒಳಗೊಂಡ ಕನಿಷ್ಠ ಬೆಂಬಲ ಬೆಲೆ ಸಮಿತಿ ರಚಿಸಿದ ಕೇಂದ್ರ
ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ಕೃಷಿ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರವು ಅಂತಿಮವಾಗಿ ಸಮಿತಿಯನ್ನು ರಚಿಸಿದ್ದು, ಮಾಜಿ ಕೃಷಿ ಕಾರ್ಯದರ್ಶಿ ಸಂಜಯ್ ಅಗರವಾಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಮಿತಿಯು ನೈಸರ್ಗಿಕ ಕೃಷಿ, ಬೆಳೆ ವೈವಿಧ್ಯೀಕರಣವನ್ನು ಉತ್ತೇಜಿಸಲು ಮತ್ತು ಎಂಎಸ್‌ಪಿ(MSP)ಯನ್ನು ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕವಾಗಿಸುವ ಗುರಿಯನ್ನು ಹೊಂದಿದೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ … Continued