ಕೋವಿಡ್-19 ಡೆಲ್ಟಾ ಪ್ಲಸ್ ರೂಪಾಂತರದಿಂದ ತಮಿಳುನಾಡಿನಲ್ಲಿ ಮೊದಲ ಸಾವು
ಚೆನ್ನೈ: ತಮಿಳುನಾಡಿನಲ್ಲಿ Sars-Cov-2 (COVID-19) ಡೆಲ್ಟಾ ಪ್ಲಸ್ ಸೋಂಕಿಗೆ ಮೊದಲ ಸಾವು ವರದಿಯಾಗಿದೆ. ಮಧುರೈನ ರೋಗಿಯೊಬ್ಬರು ಕೊರೊನಾ ವೈರಸ್ ಡೆಲ್ಟಾ ಪ್ಲಸ್ ಸೋಂಕಿಗೆ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಈಗ, ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ಮಧುರೈ, ಚೆನ್ನೈ, ಮತ್ತು ಕಾಂಚಿಪುರಂ ಜಿಲ್ಲೆಗಳಲ್ಲಿ ಪತ್ತೆಯಾದ ಕೋವಿಡ್-19 ವೈರಸ್‌ನ ಡೆಲ್ಟಾ ಪ್ಲಸ್ ರೂಪಾಂತರವನ್ನು ತಡೆಗಟ್ಟಲು ತಕ್ಷಣದ … Continued