ರಾಜ್ಯ-ರಾಜ್ಯಗಳ ನಡುವೆ ಆಮ್ಲಜನಕದ ಸಾಗಣೆ ಸುಗಮಕ್ಕೆ ಕೇಂದ್ರದಿಂದ ಆದೇಶ ಜಾರಿ

ನವ ದೆಹಲಿ: ದೇಶಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರತೆಯ ವರದಿಗಳ ಮಧ್ಯೆ ರಾಜ್ಯಗಳಲ್ಲಿ ಗೃಹ ಸಚಿವಾಲಯ (ಎಂಎಚ್‌ಎ) ರಾಜ್ಯಗಳಲ್ಲಿ ಆಮ್ಲಜನಕ ಸಿಲಿಂಡರ್‌ಗಳ ಸಾಗಣೆ ಮತ್ತು ಲಭ್ಯತೆಯ ಬಗ್ಗೆ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸಿದೆ. ವೈದ್ಯಕೀಯ ಆಮ್ಲಜನಕದ ಸಮರ್ಪಕ ಮತ್ತು ತಡೆರಹಿತ ಪೂರೈಕೆಯ ಲಭ್ಯತೆಯು ಕೋವಿಡ್‌-19 ನ ಮಧ್ಯಮ ಮತ್ತು ತೀವ್ರವಾದ ಪ್ರಕರಣಗಳನ್ನು ನಿರ್ವಹಿಸಲು ಒಂದು … Continued