ಕೇಂದ್ರದಿಂದ ಕೃಷಿ ಕಾನೂನು ರದ್ದುಗೊಳಿಸುವ ಭರವಸೆ: ಸಂಸತ್ತಿಗೆ ಟ್ರ್ಯಾಕ್ಟರ್ ಮೆರವಣಿಗೆ ಕುರಿತು ನಾಳೆ ನಿರ್ಧಾರ

ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ನಂತರವೂ, ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿಗೆ ಟ್ರ್ಯಾಕ್ಟರ್ ರ್ಯಾಲಿಯನ್ನು ಕೊಂಡೊಯ್ಯುವ ಪ್ರಸ್ತಾಪವನ್ನು ಪ್ರತಿಭಟನಾನಿರತ ರೈತರು ಮುಂದುವರಿಸಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ರಂದು ಪ್ರಾರಂಭವಾಗಿ ಡಿಸೆಂಬರ್ 23 ರಂದು ಕೊನೆಗೊಳ್ಳಲಿದೆ. ರೈತ ಸಂಘಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನವೆಂಬರ್‌ನಲ್ಲಿ ಕೃಷಿ … Continued