ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಶುಭಾಶಯಗಳು

ಕೇಂದ್ರ-ರಾಜ್ಯಗಳು ನಿಕಟವಾಗಿ ಕೆಲಸ ಮಾಡಲು ಕೆಲವು ಕಾನೂನುಗಳು ರದ್ದು:ಪ್ರಧಾನಿ ಇಂಗಿತ

ಮುಂಬೈ: ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯಗಳು ನಿಕಟವಾಗಿ ಕೆಲಸ ಮಾಡಬೇಕಾಗಿದೆ. ಹೀಗಾಗಿ ಪುರಾತನ ಕಾನೂನುಗಳನ್ನು ರದ್ದುಪಡಿಸಿ ಕೇಂದ್ರ ಮತ್ತು ರಾಜ್ಯದ ವ್ಯವಹಾರವನ್ನು ಸುಲಭಗೊಳಿಸಲು ಬೇಕಾದುದನ್ನು ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶನಿವಾರ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸರ್ಕಾರದ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ಭಾಗವಾಗಲು … Continued