ಸಿಬಿಎಸ್ಇ, ಐಸಿಎಸ್ಇ 12 ನೇ ತರಗತಿ ಪರೀಕ್ಷೆ: 2 ದಿನದಲ್ಲಿ ಕೇಂದ್ರದಿಂದ ನಿರ್ಧಾರ ಪ್ರಕಟ, ಜೂನ್ 3ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್,
ನವ ದೆಹಲಿ: ಮುಂಬರುವ ಸಿಬಿಎಸ್ಇ ಮತ್ತು ಐಸಿಎಸ್ಇ 12 ನೇ ತರಗತಿ ಪರೀಕ್ಷೆ- 2021 ರ ರದ್ದತಿಗೆ ಸಂಬಂಧಿಸಿದಂತೆ ಸೋಮವಾರ ನಿಗದಿಯಾಗಿದ್ದ ವಿಚಾರಣೆಯನ್ನು ಜೂನ್ 3 ರವರೆಗೆ ಮುಂದೂಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಪ್ರಕಟಿಸಿದೆ, ಯಾಕೆಂದರೆ 12ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಒಂದೆರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಮಾಹಿತಿ … Continued