ಸಿಇಟಿ ಫಲಿತಾಂಶ ಫಲಿತಾಂಶ ಪ್ರಕಟ: ಎಂಜಿನಿಯರಿಂಗ್ ವಿಭಾಗದಲ್ಲಿ ಭವೇಶ ರಾಜ್ಯಕ್ಕೆ ಪ್ರಥಮ
ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಿಇಟಿ ಫಲಿತಾಂಶ (CET Result) ಇಂದು (ಮೇ 24) ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆ ನಂತರ … Continued