ಕರ್ನಾಟಕದ ಸಿಇಟಿ ಫಲಿತಾಂಶ ಪ್ರಕಟ ; ಟಾಪರ್ಸ್‌ ಪಟ್ಟಿ ಇಲ್ಲಿದೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (kea) ನಡೆಸಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ (KCET Results 2026) ಶನಿವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು 2,92,782 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಈ ಬಗ್ಗೆ ಉನ್ನತ … Continued