ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ

ಬೆಂಗಳೂರು : ವೃತ್ತಿಪರ ಕೋರ್ಸ್‍ಗಳಿಗೆ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪರೀಕ್ಷೆಗೆ ನಾಳೆಯಿಂದ (ಏಪ್ರಿಲ್‌ 18) ರಿಂದ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಪ್ರವೇಶ ಪತ್ರದೊಂದಿಗೆ ನೀಡಿದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಕರ್ನಾಟಕ ಪರೀಕ್ಷಾ … Continued

ನೀಟ್‌ ಪರೀಕ್ಷೆ ಮುಂದಿಟ್ಟು ಅಂದು ಮೋದಿ ರೋಡ್‌ ಶೋ ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಈಗ ಸಿಇಟಿ ಪರೀಕ್ಷೆ ನೆನಪಿಸಿ ಮರುಪ್ರಶ್ನಿಸಿದ ಬಿ.ಎಲ್.ಸಂತೋಷ …!

ಬೆಂಗಳೂರು: ನಾಳೆ (ಮೇ 20) ಸಿಇಟಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಮ್ಮಿಕೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಲು ತೊಂದರೆಯಾಗುತ್ತಿದೆ. ಹೀಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಬೇರೆ ದಿನ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿ ಮಾಡಿದ್ದರೆ ಏನಾಗುತ್ತಿತ್ತು ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ … Continued

ಸಿಇಟಿಗೆ ಪಿಯು ಅಂಕ ವಿವಾದ; ಮುಂದಿನ ವಿಚಾರಣೆ ವರೆಗೆ ಕೌನ್ಸೆಲಿಂಗ್ ಆರಂಭಿಸುವುದಿಲ್ಲ ಎಂದು ಹೈಕೋರ್ಟಿಗೆ ತಿಳಿಸಿದ ಸರ್ಕಾರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಸಂಬಂಧಿಸಿದ ಕೌನ್ಸೆಲಿಂಗ್‌ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಈಗ ದಾಖಲೆ ಪರಿಶೀಲನೆ ಪ್ರಕ್ರಿಯೆ ಆರಂಭಿಕ ಹಂತದಲ್ಲಿದೆ. ಮುಂದಿನ ವಿಚಾರಣೆಯ ವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭಿಸುವುದಿಲ್ಲ” ಎಂದು ರಾಜ್ಯ ಸರ್ಕಾರವು ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ … Continued