ಮಂಗಳೂರು : ದರೋಡೆ ಕೃತ್ಯ ನಡೆದ 5 ತಾಸಿನಲ್ಲೇ ಚಡ್ಡಿ ಗ್ಯಾಂಗ್ ಬಂಧಿಸಿದ ಪೊಲೀಸರು
ಮಂಗಳೂರು : ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿ ಗ್ಯಾಂಗ್ ಅನ್ನು ಘಟನೆ ನಡೆದ 5 ತಾಸಿನಲ್ಲೇ ಹಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿತರನ್ನು ಮಧ್ಯಪ್ರದೇಶ ಮೂಲದ ರಾಜು ಸಿಂಘಾನಿಯಾ(24), ಮಯೂರ(30), ಬಾಲಿ(22), ಮತ್ತು ವಿಕ್ಕಿ(21) ಎಂದು ಗುರುತಿಸಲಾಗಿದೆ. ಮಂಗಳವಾರ ನಸುಕಿನ 4 ಗಂಟೆಯ ಸುಮಾರಿಗೆ ಉರ್ವಾ ಪೊಲೀಸ್ … Continued