ಆಳ ಕಂದಕಕ್ಕೆ ಟ್ರಕ್ ಉರುಳಿ 21 ಮಂದಿ ಸಾವು ; ಗಾಯಾಳು 48 ತಾಸು ನಡೆದುಕೊಂಡು ಬಂದು ಹೇಳಿದಾಗಲೇ ಇದು ಗೊತ್ತಾಯ್ತು…!
ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಹಯೂಲಿಯಾಂಗ್ನ ದೂರದ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 21 ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 8 ರ ರಾತ್ರಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ 700 ಮೀಟರ್ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ. ಆದರೆ ಎರಡು ದಿನ ಕಳೆದರೂ ಯಾರಿಗೂ ಅದರ ಬಗ್ಗೆ … Continued