ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ತಿಮ್ಮಯ್ಯ ವಜಾಗೊಳಿಸಿದ ರಾಜ್ಯ ಸರ್ಕಾರ
ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಡಾ. ಶಾಂತ ಎ. ತಿಮ್ಮಯ್ಯ ಅವರನ್ನು ರಾಜ್ಯ ಸರ್ಕಾರ ವಜಾಗೊಳಿಸಿದೆ. ಸರ್ಕಾರ ಶುಕ್ರವಾರ (ಮೇ 31) ಈ ಆದೇಶ ಹೊರಡಿಸಿದೆ. ಈ ಸಂಬಂಧ ಅರಣ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್ ಪ್ರವೀಣ ಶುಕ್ರವಾರ ಆದೇಶ ಹೊರಡಿಸಿದ್ದು, ತೆರವಾದ ಅಧ್ಯಕ್ಷ ಸ್ಥಾನಕ್ಕೆ, … Continued