ವಿಧಾನ ಪರಿಷತ್ತಿನ ವಿಪಕ್ಷದ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ ಮಾಡಿದ ಬಿಜೆಪಿ

ಬೆಂಗಳೂರು: ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ವಿಧಾನ ಪರಿಷತ್ತಿನ ವಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿದೆ. ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಈಗ ಬಿಜೆಪಿಯು ವಿಪಕ್ಷ ನಾಯಕನ ಸ್ಥಾನಕ್ಕೆ ಛಲವಾದಿ ನಾರಾಯಣ ಸ್ವಾಮಿ ಅವರನ್ನು ನೇಮಿಸಿದೆ. ವಿಪಕ್ಷ … Continued