ಚಳ್ಳಕೆರೆ ಬಳಿ ಅಪಘಾತ; ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವು

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು … Continued

ಚಿತ್ರದುರ್ಗ: ನವಜಾತ ಶಿಶುವಿನ ಮೇಲೆ ಕೋತಿ ದಾಳಿ

ಚಿತ್ರದುರ್ಗ: ಮನೆಯಲ್ಲಿ ಮಲಗಿದ್ದ ನವಜಾತ ಶಿಶುವಿನ ಮೇಲೆ ಕೋತಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಆಘಾತಕಾರಿ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೊರೆಕೋಲಮ್ಮನಹಳ್ಳಿ ಗ್ರಾಮದ ಮಂಜುಳಾ ಹಾಗೂ ಸಿದ್ದೇಶ ದಂಪತಿಯ 13 ದಿನದ ಹೆಣ್ಣು ಮಗುವನ್ನು ಮನೆಯಲ್ಲಿ ಮಲಗಿಸಿದ್ದ ವೇಳೆ ಕೋತಿ ಏಕಾಏಕಿ ಮನೆಗೆ ನುಗ್ಗಿ ದಾಳಿ ನಡೆಸಿದ್ದು, ಮಗುವಿನ … Continued

ಲಸಿಕೆ ಬೇಡವೆಂದು ಮನೆ ಏರಿ ಕುಳಿತಿದ್ದ ಯುವಕ.. ಮನವೊಲಿಸಿದ ತಹಶೀಲ್ದಾರ..!

ಚಿತ್ರದುರ್ಗ: ಕೊರೊನಾ ಲಸಿಕೆ ಬೇಡವೆಂದು ಮನೆ ಏರಿ ಕುಳಿತಿದ್ದ ಯುವಕನೊಬ್ಬನ ಮನವೊಲಿಸಿ ಕೊರೊನಾ ಲಸಿಕೆ ನೀಡುವಲ್ಲಿ ಚಳ್ಳಕೆರೆ ತಹಶೀಲ್ದಾರ್ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್. ದೇವರಹಳ್ಳಿ ಗ್ರಾಮದಲ್ಲಿ ಇಂದು, ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ … Continued