ವೀಡಿಯೊ..| ಬೆಂಗಳೂರು ; ಬೆಟ್ ಗೆಲ್ಲಲು ಪಟಾಕಿ ಮೇಲೆ ಕುಳಿತ ವ್ಯಕ್ತಿ : ಅದು ಸ್ಫೋಟಗೊಂಡು ಸಾವು
ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿಯ ರಾತ್ರಿ ಸ್ನೇಹಿತರೊಂದಿಗೆ ಬೆಟ್ಟಿಂಗ್ ಚಾಲೆಂಜ್ ನಲ್ಲಿ ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತ ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 32 ವರ್ಷದ ವ್ಯಕ್ತಿಯೊಬ್ಬರು ದೀಪಾವಳಿ ಸಂದರ್ಭದಲ್ಲಿ ಪಟಾಕಿಯ ಪೆಟ್ಟಿಗೆಯ ಮೇಲೆ ಕುಳಿತುಕೊಂಡಿದ್ದರಿಂದ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯದ … Continued