ಬೇಡ್ತಿ-ವರದಾ ನದಿ ಜೋಡಣೆ : ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ; ಸ್ಥಳ ಗುರುತಿಸುವಿಕೆ-ಡಿಪಿಆರ್ ತ್ವರಿತಗೊಳಿಸಲು ಸೂಚನೆ

ಬೆಂಗಳೂರು :  ಉದ್ದೇಶಿತ ಬೇಡ್ತಿ-ವರದಾ (ಹಿರೇವಡ್ಡಟ್ಟಿ) ನದಿ ಜೋಡಣೆ ಯೋಜನೆ’ಯ ಪ್ರಗತಿ ಪರಿಶೀಲನಾ ಸಭೆ ಜಲಸಂಪನ್ಮೂಲ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ  ಕೃಷ್ಣಾ ಭಾಗ್ಯ ಜಲ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಕೇಂದ್ರ ಜಲಸಂಪನ್ಮೂಲ (WRD) ಇಲಾಖೆಯ ಅಧಿಕಾರಿಗಳು, ರಾಜ್ಯ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳು, ಹಾಗೂ ವಿವಿಧ ನಿಗಮಗಳ ಎಲ್ಲಾ ವ್ಯವಸ್ಥಾಪಕ … Continued