ಬೆಂಗಳೂರು | ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ (Cows) ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿದ್ದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬವರು ದೂರು ನೀಡಿದ ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಶೇಕ್ ನಸ್ರು (30) ಎಂದು ಗುರುತಿಸಲಾಗಿದ್ದು, … Continued