ಯುವಕನ ಕೊಲೆ ; ತಂದೆ-ಅಣ್ಣನೇ ಕೊಲೆ ಆರೋಪಿಗಳು
ಬೆಳಗಾವಿ : ಬೆಳಗಾವಿ ಜಿಲ್ಲೆ ಮತ್ತೊಂದು ಭೀಕರ ಕೊಲೆಗೆ ಸಾಕ್ಷಿಯಾಗಿದೆ. ಕುಡಿದು ಗಲಾಟೆ ಮಾಡುವ ವೇಳೆ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದು ಬಂದು ಜಗಳವಾಡುತ್ತಿದ್ದ ಕಿರಿಯ ಮಗನನ್ನು ತಂದೆ ಹಾಗೂ ಹಿರಿಯ ಮಗನ ಜೊತೆ ಸೇರಿ ಹತ್ಯೆ ಮಾಡಿದ ಘಟನೆ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿಯಲ್ಲಿ ನಡೆದಿದೆ. ಮಂಜುನಾಥ ಉಳ್ಳಾಗಡ್ಡಿ (25 ) ಕೊಲೆಯಾದ … Continued