ಫೈನಲ್‌ನಲ್ಲಿ ನ್ಯೂಜಿಲೆಂಡ್ ಸೋಲಿಸಿ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ
ದುಬೈ : ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದು ಬೀಗಿದೆ. ರೋಚಕ ಪಂದ್ಯದಲ್ಲಿ ಕಿವೀಸ್ ತಂಡವನ್ನು 4 ವಿಕೆಟ್‌ಗಳಿಂದ ಮಣಿಸಿದ ಟೀಂ ಇಂಡಿಯಾ ತಂಡವು ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ … Continued