ಪೊಲೀಸರಿಂದ ತಲೆಮರೆಸಿಕೊಂಡಿರುವ ನಟಿ ಅಭಿನಯ ಬಂಧನಕ್ಕೆ ಲುಕ್‌ಔಟ್ ನೋಟಿಸ್ ಜಾರಿ
ಬೆಂಗಳೂರು: ವರದಕ್ಷಿಣಿ ಕಿರುಕುಳ (Dowry Case) ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಲಾಗಿರುವ ನಟಿ ಅಭಿನಯ ಹಾಗೂ ಸಹೋದರ ಮತ್ತು ತಾಯಿ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಅವರ ವಿರುದ್ಧ ಈಗ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಅತ್ತಿಗೆ ಲಕ್ಷ್ಮಿದೇವಿ ಅವರು ದಾಖಲಿಸಿದ್ದ ವರದಕ್ಷಿಣೆ ಕಿರುಕುಳದ ಪ್ರಕರಣವನ್ನು ವಿಚಾರಣೆ ಮಾಡಿದ ನ್ಯಾಯಾಲಯ ನಟಿ ಅಭಿನಯ, ಅವರ ತಾಯಿ ಹಾಗೂ … Continued