ವೀಡಿಯೊ..| ಬೆಂಗಳೂರು : ಬೆಂಕಿ ಹೊತ್ತಿಕೊಂಡು ಉರಿದ ಖಾಸಗಿ ಬಸ್
ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಬಸ್ ದುರಂತ ಸಂಭವಿಸಿದೆ. ಮಹಾನಗರದ ಚಂದ್ರಲೇಔಟ್ ಬಿಎಂಟಿಸಿ ಡಿಪೋ (BMTC) ಬಳಿ ನಿಂತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಮ್ಮೆಗೆ ಹೊತ್ತಿ ಉರಿದಿದೆ ಎಂದು ವರದಿಯಾಗಿದೆ. ಈ ಘಟನೆ ಇಂದು, ಬುಧವಾರ 10:20ರ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ. ಬೆಂಕಿಯಿಂದ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ಹತ್ತಿಕೊಂಡಾಗ ಬಸ್‌ನಲ್ಲಿ … Continued