ಚಂದ್ರಶೇಖರ ಜೋಶಿ, ಶಿವಶಂಕರೇಗೌಡ ಸೇರಿದಂತೆ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ಐವರ ಹೆಸರು ಶಿಫಾರಸ್ಸು ಮಾಡಿದ ಸುಪ್ರೀಂ ಕೋರ್ಟ್‌ ಕೊಲಿಜಿಯಂ

ಬೆಂಗಳೂರು: ಐವರು ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿದೆ. ರಾಜ್ಯ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಟಿ ಜಿ ಶಿವಶಂಕರೇಗೌಡ ಮತ್ತು ಹಾಲಿ ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಧೀಶರಾಗಿರುವ ಚಂದ್ರಶೇಖರ ಮೃತ್ಯುಂಜಯ ಜೋಶಿ, ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಅನಿಲ್‌ … Continued