ಚನ್ನಮ್ಮನ ಕಿತ್ತೂರು : ಅಪಹರಣವಾಗಿದ್ದ ಪ.ಪಂ ಸದಸ್ಯ ನಾಗರಾಜ ಪತ್ತೆ

ಚನ್ನಮ್ಮನ ಕಿತ್ತೂರು: ಆರು ದಿನಗಳ ಹಿಂದೆ ಅಪಹರಣಕ್ಕೆ ಒಳಗಾಗಿದ್ದ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರು ಕೊನೆಗೂ ಪತ್ತೆಯಾಗಿದ್ದಾರೆ. ನಾಗರಾಜ ಅಸುಂಡಿ ಅವರನ್ನು ಬೈಲಹೊಂಗಲ ಕೋರ್ಟ್ ಗೆ ಹಾಜರುಪಡಿಸಲು ಪೊಲೀಸರು ಕರೆತಂದಿದ್ದಾರೆ. ಸೆಪ್ಟೆಂಬರ್ 3 ರಂದು ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿತ್ತು. ಸಂಖ್ಯಾಬಲ ಹೆಚ್ಚಿಸಿಕೊಂಡು ಅಧಿಕಾರ ಹಿಡಿಯಬೇಕು ಎಂದು … Continued