ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆಗಾಗಿ ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೆ ಯೋಗೇಶ್ವರ ರಾಜೀನಾಮೆ..?
ಬೆಂಗಳೂರು: ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ (CP Yogeshwara) ಅವರು ವಿಧಾನ ಪರಿಷತ್ ಸ್ಥಾನಕ್ಕೆ (MLC) ಮುಂದಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಸಂಬಂಧ ಇಂದು ಸೋಮವಾರ (ಅ.21) ರಾಜೀನಾಮೆ ಸಲ್ಲಿಸಲು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಲ್ಲಿ ಸಮಯ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ (Channapatna By Election) … Continued