ದೇವೇಗೌಡರನ್ನೇ ಸೋಲಿಸಿದ ನನಗೇ ಟಿಕೆಟ್ ಕೊಡಿ : ಸಿದ್ದರಾಮಯ್ಯಗೆ ತೇಜಸ್ವಿನಿ ಗೌಡ ಪತ್ರ
ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ತೀವ್ರತೆ ಪಡೆದುಕೊಂಡಿದೆ. ಇದರ ಮಧ್ಯೆ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ತಾನೂ ಟಕೆಟ್ ಆಕಾಂಕ್ಷಿಯಾಗಿದ್ದು, ತಮ್ಮನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನಕಪುರದ ಮಾಜಿ ಸಂಸದೆ ತೇಜಸ್ವಿನಿ ಗೌಡ ಅವರು ಪತ್ರ ಬರೆದಿದ್ದಾರೆ. ಬಿಜೆಪಿಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ … Continued