ಯುಪಿಐನಲ್ಲಿ ₹2,000ಕ್ಕಿಂತ ಹೆಚ್ಚಿನ ಹಣ ಪಾವತಿಗೆ ಶೇ. 0.4ರಷ್ಟು ಶುಲ್ಕ ; ಇದು ಯಾರಿಗೆ ಅನ್ವಯ, ಯಾರಿಗೆ ಎಂದಿನಂತೆ ಫ್ರೀ?
ನವದೆಹಲಿ: ಯುಪಿಐ ಮೂಲಕ ಅಂಗಡಿ, ವ್ಯಾಪಾರಿ ಅಥವಾ ಇತರೆ ಸಂಸ್ಥೆಗಳಿಗೆ ₹2,000ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿದರೆ ಶೇ.0.4ರಷ್ಟು ಶುಲ್ಕ (Merchant Discount Rate-MDR) ವಿಧಿಸಲಾಗುತ್ತದೆ. ಆದರೆ ಒಬ್ಬ ವ್ಯಕ್ತಿಯಿಂದ ಮತ್ತೊಬ್ಬ ವ್ಯಕ್ತಿಗೆ ಹಣ ಕಳುಹಿಸಿದರೆ ಯಾವುದೇ ಶುಲ್ಕ ಇರುವುದಿಲ್ಲ. ಕಳುಹಿಸುವ ಹಣದ ಮೊತ್ತ ಎಷ್ಟೇ ಇದ್ದರೂ ಈ ಪಾವತಿ ಉಚಿತವಾಗಿರಲಿದೆ. ಇದು ಆಯ್ದ ವ್ಯಾಪಾರಿಗಳಿಗೆ ಮಾತ್ರ … Continued