ಸವದತ್ತಿ : ರಥದ ಕಳಸ ಬಿದ್ದು ಬಾಲಕ ಸಾವು
ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕು ಚಚಡಿ ಗ್ರಾಮದಲ್ಲಿ ಸೋಮವಾರ ನಡೆದ ಸಂಗಮೇಶ್ವರ ದೇವರ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲಿನ ಬೆಳ್ಳಿಯ ನವಿಲು ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಿವಾನಂದ ರಾಜಕುಮಾರ ಸಾವಳಗಿ (13 ವರ್ಷ) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಶ್ರಾವಣ ಮಾಸದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ … Continued