ಅಮೆರಿಕ ಅಧ್ಯಕ್ಷ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಹತ್ಯೆ: ಕಾಲೇಜು ಛಾವಣಿ ಮೇಲೆ ಶಂಕಿತ ಶೂಟರ್‌ ಇರುವಿಕೆ ತೋರಿಸಿದ ವೀಡಿಯೊ

ವಾಷಿಂಗ್ಟನ್: ಜನಪ್ರಿಯ ಬಲಪಂಥೀಯ ಕಾರ್ಯಕರ್ತ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅತ್ಯಾಪ್ತ ಚಾರ್ಲಿ ಕಿರ್ಕ್ ಅವರನ್ನು ಬುಧವಾರ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ಘಟನೆಯ ವೀಡಿಯೊದಲ್ಲಿ 31 ವರ್ಷದ ರೇಡಿಯೋ ನಿರೂಪಕ ಮತ್ತು ಪಾಡ್‌ಕ್ಯಾಸ್ಟರ್ ಹೊರಾಂಗಣದಲ್ಲಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿರುವಾಗ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. … Continued