ವೀಡಿಯೊಗಳು..| ಕಾಶ್ಮೀರ : ಕಿಶ್ತ್ವಾರದಲ್ಲಿ ಮೇಘಸ್ಫೋಟ: ಪ್ರವಾಹಕ್ಕೆ 40 ಮಂದಿ ಸಾವು, 200 ಕ್ಕೂ ಹೆಚ್ಚು ಜನರು ನಾಪತ್ತೆ
ಕಾಶ್ಮೀರ : ಗುರುವಾರ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ನ ಚೋಸಿತಿ ಗ್ರಾಮದಲ್ಲಿ ಸಂಭವಿಸಿದ ಭಾರಿ ಮೇಘಸ್ಫೋಟದಲ್ಲಿ ಇಬ್ಬರು ಸಿಐಎಸ್ಎಫ್ ಯೋಧರು ಸೇರಿದಂತೆ ಕನಿಷ್ಠ 40 ಜನರು ಸಾವಿಗೀಡಾಗಿದ್ದಾರೆ ಮತ್ತು 220 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಭಾರಿ ಮಳೆಯಿಂದಾಗಿ ದಿಢೀರ್ ಪ್ರವಾಹ ಉಂಟಾಗಿ ದೊಡ್ಡ ಪ್ರಮಾಣದ ವಿನಾಶ ಸಂಭವಿಸಿದೆ. ದಿಢೀರ್ ಪ್ರವಾಹದಿಂದ 120 … Continued