ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲೀಯರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮ
ನವದೆಹಲಿ : ಶನಿವಾರ (ಜೂನ್ 15) ಛತ್ತೀಸ್‌ಗಢದ ಅಬುಜ್ಮದ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಹತರಾಗಿದ್ದಾರೆ. ಹಾಗೂ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ ನಾಲ್ಕು ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮದ್ ಅರಣ್ಯದಲ್ಲಿ ಶನಿವಾರ ಬೆಳಿಗ್ಗೆ … Continued